ಜಮ್ಮು: ತರಬೇತಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸೈನಿಕ ಸಾವು

ಜಮ್ಮು: ಬಂದೂಕು ತರಬೇತಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿದ ಕಾರಣ ಸೈನಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಆರ್ಟಿಲ್ಲೆರಿ ರೆಜಿಮೆಂಟ್ನ ಯೋಧ ಸಾಯನ್ ಘೋಷ್ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಿಗ್ಗೆ ಸುಮಾರು 10.30 ಸಮಯದಲ್ಲಿ ಶೂಟಿಂಗ್ ತರಬೇತಿ ನಡೆಯುತ್ತಿದ್ದ ವೇಳೆ ಸಾಯನ್ ಅವರಿಗೆ ಗುಂಡು ತಗುಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.