ಶ್ರೀನಗರ: ಗುಂಡು ಹಾರಿಸಿಕೊಂಡು ಸೇನೆಯ ಅಧಿಕಾರಿ ಆತ್ಮಹತ್ಯೆ

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಖೊನ್ಮೋಹ್ ಪ್ರದೇಶದಲ್ಲಿ ಸೇನೆಯ ಯುದ್ಧ ಸಾಮಗ್ರಿ ಸಂಗ್ರಹಾಗಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೇನಾ ಅಧಿಕಾರಿಯೊಬ್ಬರು ಬುಧವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
‘ಲೆಫ್ಟಿನೆಂಟ್ ಕರ್ನಲ್ ಸುದೀಪ್ ಭಗತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ನಿರ್ಧಾರವನ್ನು ಅವರು ಏಕೆ ತೆಗೆದುಕೊಂಡರು ಎನ್ನುವುದಕ್ಕೆ ಯಾವುದೇ ಕಾರಣ ತಿಳಿದುಬಂದಿಲ್ಲ’ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.