ಸೋಮವಾರ, ಸೆಪ್ಟೆಂಬರ್ 20, 2021
30 °C

ಎಎಪಿ ರಾಷ್ಟ್ರೀಯ ಸಂಚಾಲಕರಾಗಿ ಕೇಜ್ರಿವಾಲ್ ಪುನರಾಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪುನರಾಯ್ಕೆಯಾಗಿದ್ದಾರೆ.

ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾದರು. ಮಂಡಳಿಯು ಕೇಜ್ರಿವಾಲ್‌ ಸೇರಿದಂತೆ 34 ಕಾರ್ಯಕಾರಿ ಸಮಿತಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು