ಶುಕ್ರವಾರ, ಜೂನ್ 18, 2021
23 °C

ಕೋವಿಡ್‌–19: ಅಸಾರಾಂ ಜೋಧಪುರ ಏಮ್ಸ್‌ಗೆ ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೋಧಪುರ: ಎಂ.ಜಿ. ಆಸ್ಪತ್ರೆಯಲ್ಲಿ ಕೋವಿಡ್‌–19 ಚಿಕಿತ್ಸೆ ಪಡೆಯುತ್ತಿದ್ದ ಸ್ವಘೋಷಿತ ದೇವಮಾನವ ಅಸಾರಾಂ ಅವರನ್ನು ಭದ್ರತೆಯ ಕಾರಣಕ್ಕಾಗಿ ಜೋಧಪುರದ ಏಮ್ಸ್‌ಗೆ ಸ್ಥಳಾಂತರ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಎಂ.ಜಿ. ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.  ಉಸಿರಾಟದ ಸಮಸ್ಯೆ ಇದ್ದ ಕಾರಣ ಬುಧವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹದಿಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾರಣಕ್ಕಾಗಿ ಅಸಾರಾಂ ಅವರಿಗೆ ಜೈಲುಶಿಕ್ಷೆ ವಿಧಿಸಲಾಗಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು