ಸೋಮವಾರ, ಏಪ್ರಿಲ್ 12, 2021
24 °C

ಚುನಾವಣೆ: ಬೆಳಿಗ್ಗೆ 11ರವರೆಗೆ ಅಸ್ಸಾಂನಲ್ಲಿ ಶೇ27, ಬಂಗಾಳದಲ್ಲಿ ಶೇ 37 ಮತದಾನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ/ಕೋಲ್ಕತ್ತಾ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಯಲ್ಲಿ ಮತದಾನ ಬಿರುಸಿನಿಂದ ಸಾಗಿದೆ.

ಅಸ್ಸಾಂನಲ್ಲಿ 39 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 11 ಗಂಟೆ ವೇಳೆಗೆ ಶೇ 27.45ರಷ್ಟು ಮತದಾನವಾಗಿತ್ತು.  ಪಶ್ಚಿಮ ಬಂಗಾಳದಲ್ಲಿ 30 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 11ರ ವೇಳೆಗೆ ಶೇ 37.42 ಮತದಾನವಾಗಿತ್ತು.

ಬಹುತೇಕ ಶಾಂತಿಯುತವಾಗಿಯೇ ಮತದಾನ ನಡೆಯುತ್ತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು