ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Assembly Elections 2022: ಗೋವಾ, ಉತ್ತರಾಖಂಡ ಶಾಂತಿಯುತ ಮತದಾನ

Last Updated 14 ಫೆಬ್ರುವರಿ 2022, 19:45 IST
ಅಕ್ಷರ ಗಾತ್ರ

ನವದೆಹಲಿ: ಗೋವಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಉತ್ತರ ಪ್ರದೇಶದ 55 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಎರಡನೇ ಹಂತದ ಮತದಾನದಲ್ಲಿ ಸಂಜೆ 5 ಗಂಟೆಯವರೆಗೆ ಶೇ 60ರಷ್ಟು ಮತದಾನ ಆಗಿದೆ.

70 ಸದಸ್ಯಬಲದ ಉತ್ತರಾಖಂಡದಲ್ಲಿ ಸಂಜೆ 5 ಗಂಟೆಯವರೆಗೆ ಶೇ 59ರಷ್ಟು ಜನರು ಮತ ಚಲಾಯಿಸಿದ್ದಾರೆ. ಗೋವಾದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ 60ರಷ್ಟು ಮತದಾನ ದಾಖಲಾಗಿತ್ತು. ಗೋವಾ, ಉತ್ತರಾಖಂಡದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT