ಶುಕ್ರವಾರ, ಜನವರಿ 27, 2023
26 °C

ರಾಮೋಜಿ ಫಿಲ್ಮ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ರಾಮಮೋಹನ್ ರಾವ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಟ್ಲೂರಿ ರಾಮಮೋಹನ್ ರಾವ್ (87) ನಿಧನರಾದರು.

ಇಲ್ಲಿನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅವರು ಶನಿವಾರ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಭಾನುವಾರ ಜುಬಿಲಿ ಹಿಲ್ಸ್‌ನ ಮಹಾಪ್ರಸ್ಥಾನದಲ್ಲಿ ಬೆಳಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ರಾಮಮೋಹನ್ ರಾವ್ ದೀರ್ಘಕಾಲದವರೆಗೆ ರಾಮೋಜಿ ಗ್ರೂಪ್ ಆಫ್ ಕಂಪನಿ ಜೊತೆ ನಿಕಟ ಸಂಬಂಧ ಹೊಂದಿದ್ದರು. ಈನಾಡು ದಿನಪತ್ರಿಕೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು