ಭಾನುವಾರ, ನವೆಂಬರ್ 29, 2020
22 °C
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ದೌರ್ಜನ್ಯ ಖಂಡನೀಯ: ಮಾಯಾವತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಕ್ರಮಕೈಗೊಳ್ಳುವ ನೆಪದಲ್ಲಿ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ‘ ಎಂದು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಈ ಪ್ರಕ್ರಿಯೆಯಿಂದ ಉಂಟಾಗುವ ವಾಯುಮಾಲಿನ್ಯ ಕುರಿತು ರೈತರಲ್ಲಿ ಅರಿವು ಮೂಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ.

ಕೃಷಿ ತ್ಯಾಜ್ಯಗಳ ಸುಡುವ ವಿಚಾರದಲ್ಲಿ ರೈತರಿಗೆ ವಿನಾಕಾರಣ ತೊಂದರೆ ಕೊಡುವುದಾಗಲಿ, ಕಿರುಕುಳು ಕೊಡುವುದಾಗಲಿ ಮಾಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನದ ನೀಡಿದ ಒಂದು ದಿನದ ನಂತರ ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು