ಮಂಗಳವಾರ, ಮೇ 17, 2022
29 °C

ಸುಖ್‌ಬೀರ್ ಸಿಂಗ್ ಬಾದಲ್ ವಾಹನದ ಮೇಲೆ ದಾಳಿ: ಕಾಂಗ್ರೆಸ್ ಕೃತ್ಯ ಎಂದ ಅಕಾಲಿದಳ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

Sukhbir Singh Badal

ಚಂಡೀಗಡ: ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಪಂಜಾಬ್‌ನ ಜಲಾಲಾಬಾದ್‌ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದಾಳಿ ಹಿಂದೆ ಪೊಲೀಸ್ ಬೆಂಬಲಿತ ಕಾಂಗ್ರೆಸ್ ಗೂಂಡಾಗಳ ಕೈವಾಡವಿದೆ. ಗೂಂಡಾಗಳು ಬಾದಲ್ ಹತ್ಯೆಗೆ ಸಂಚುಹೂಡಿದ್ದಾರೆ ಎಂದು ಎಸ್‌ಎಡಿ ಆರೋಪಿಸಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ಓದಿ: 

ದಾಳಿ ವೇಳೆ ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ವೇಳೆ, ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದೂ ಪಕ್ಷ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು