ಮಂಗಳವಾರ, ಮಾರ್ಚ್ 21, 2023
25 °C

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಹಿಮಪಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲ ಜಿಲ್ಲೆಯ ಗುಲ್ಮಾರ್ಗ್‌ನ ಪ್ರಸಿದ್ಧ ಸ್ಕಿ (ಹಿಮದ ಮೇಲೆ ಜಾರುವ ಕ್ರೀಡೆ) ರೆಸಾರ್ಟ್‌ವೊಂದರ ಮೇಲೆ ಶನಿವಾರ ಬೆಳಿಗ್ಗೆ ಹಿಮಪಾತ ಸಂಭವಿಸಿದೆ. ಈವರೆಗೆ ಯಾವುದೇ ಸಾವಿನ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶವನ್ನು ‘ಕೆಂಪು ವಲಯ’ ವಲಯ ಎಂದು ಗುರುತಿಸಲಾಗಿತ್ತು. ಹೀಗಾಗಿ ಅಲ್ಲಿ ಓಡಾಟ ನಿಷೇಧಿಸಲಾಗಿತ್ತು. ಈ ಪ್ರದೇಶದಲ್ಲಿ ಯಾವುದೇ ಸಾಹಸ ಕ್ರೀಡೆಗಳನ್ನು ಕೈಗೊಳ್ಳದಂತೆ ಮತ್ತು ಪೊಲೀಸರಿಗೆ ಸಹಕರಿಸುವಂತೆ ಪ್ರವಾಸಿಗಳಿಗೆ ಸಲಹೆ ನೀಡಲಾಗಿತ್ತು ಎಂದು ಅವರು ತಿಳಿಸಿದರು.

ಪೋಲೆಂಡ್‌ನ ಇಬ್ಬರು ಪ್ರವಾಸಿಗರು ಬುಧವಾರ ಹಿಮಪಾತದಿಂದ ಮೃತಪಟ್ಟಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು