ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಭಕ್ತಿಗೀತೆ ಗಾಯನ: ವಿಶ್ವದಾಖಲೆಗೆ ಒಂದು ಕೋಟಿ ವಿದ್ಯಾರ್ಥಿಗಳ ಸಿದ್ಧತೆ

Last Updated 11 ಆಗಸ್ಟ್ 2022, 11:41 IST
ಅಕ್ಷರ ಗಾತ್ರ

ಜೈಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಶುಕ್ರವಾರ ರಾಜಸ್ಥಾನದಾದ್ಯಂತ ಒಂದು ಕೋಟಿ ವಿದ್ಯಾರ್ಥಿಗಳು ಏಕಕಾಲದಲ್ಲಿ ದೇಶ ಭಕ್ತಿಗೀತೆ ಹಾಡುವ ಮೂಲಕ ವಿಶ್ವ ದಾಖಲೆಗೆ ಯತ್ನಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಶಾಲೆಗಳಲ್ಲಿ ಬೆಳಿಗ್ಗೆ 10.15ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.ಜೈಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT