ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.15 ಲಕ್ಷ ಮೌಲ್ಯದ ತಂಬಾಕು ಪದಾರ್ಥ ವಶ

Last Updated 25 ಡಿಸೆಂಬರ್ 2021, 12:39 IST
ಅಕ್ಷರ ಗಾತ್ರ

ತೂತುಕುಡಿ (ತಮಿಳುನಾಡು): ನಿಷೇಧಿತ ₹1.15 ಲಕ್ಷ ಮೌಲ್ಯದ 178 ಕೆ.ಜಿತಂಬಾಕು ಉತ್ಪನ್ನಪತ್ತೆಹಚ್ಚಲಾಗಿದೆ ಮತ್ತು ಐವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದತಂಬಾಕು ಉತ್ಪನ್ನವನ್ನು ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT