ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಸಿ ಸಾಕ್ಷ್ಯಚಿತ್ರ ಮತ್ತೊಂದು ಬಗೆಯ ರಾಜಕಾರಣ -ಎಸ್‌. ಜೈಶಂಕರ್‌

Last Updated 21 ಫೆಬ್ರುವರಿ 2023, 22:15 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಪ್ರಸಾರ ಮಾಡಿದ ಸಾಕ್ಷ್ಯಚಿತ್ರದ ಸಮಯ ಆಕಸ್ಮಿಕವಾದುದಲ್ಲ, ಇದು ಇನ್ನೊಂದು ಬಗೆಯ ರಾಜಕಾರಣ’ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಮಂಗಳವಾರ ಅಭಿಪ್ರಾಯಪಟ್ಟರು.

ಪ್ರಧಾನಿಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು ಸಿರಿವಂತ ಉದ್ಯಮಿ ಜಾರ್ಜ್ ಸೊರೊಸ್ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೋದಿ ಅವರನ್ನು ವಿದೇಶಿ ಮಾಧ್ಯಮ ಚಿತ್ರಿಸಿರುವ ಬಗೆ
ಅತ್ಯಂತ ಖಂಡನೀಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT