ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ₹ 46.22 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ

Last Updated 20 ಸೆಪ್ಟೆಂಬರ್ 2022, 4:38 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ ₹ 46.22 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ತಿಳಿಸಿದೆ.

ಕೋಲ್ಕತ್ತದಲ್ಲಿರುವ ಭಾರಿ ಬೆಲೆಬಾಳುವ ಭೂಮಿ, ತೋಟದ ಮನೆ, ಫ್ಲಾಟ್‌ ಸೇರಿದಂತೆ ₹ 40.33 ಕೋಟಿ ಮೊತ್ತದ 40 ಸ್ಥಿರ ಆಸ್ತಿ ಹಾಗೂ 35 ಬ್ಯಾಂಕ್ ಖಾತೆಗಳಲ್ಲಿದ್ದ ₹ 7.89 ಕೋಟಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT