ಸೋಮವಾರ, ಜೂನ್ 14, 2021
20 °C

ಭಾರತ್‌ ಬಂದ್‌: ನಾಲ್ಕು ಶತಾಬ್ದಿ ರೈಲುಗಳ ಸಂಚಾರ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ್‌ ಬಂದ್‌ ಅಂಗವಾಗಿ ಪಂಜಾಬ್‌ ಮತ್ತು ಹರಿಯಾಣದ 32 ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಪ್ರತಿಭಟನಾಕಾರರು ಕುಳಿತಿದ್ದರಿಂದ ನಾಲ್ಕು ಶತಾಬ್ದಿ ರೈಲುಗಳ ಸಂಚಾರವನ್ನು ಶುಕ್ರವಾರ ರದ್ದುಪಡಿಸಲಾಗಿದೆ.

ಈ 32 ಸ್ಥಳಗಳು ದೆಹಲಿ, ಅಂಬಾಲಾ ಮತ್ತು ಫಿರೋಜಫುರ್‌ ರೈಲ್ವೆ ವಿಭಾಗಗಳ ವ್ಯಾಪ್ತಿಯಲ್ಲಿವೆ.

31 ಇತರ ರೈಲುಗಳ ಸಂಚಾರವನ್ನು ಸಹ ಪ್ರತಿಭಟನೆ ಕಾರಣಕ್ಕೆ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಸಹಜ ಪರಿಸ್ಥಿತಿಗೆ ಮರಳಿದ ನಂತರ ರೈಲು ಸಂಚಾರ ಆರಂಭಿಸಲಾಗುವುದು ಎಂದು ಉತ್ತರ  ರೈಲ್ವೆ ವಿಭಾದ ವಕ್ತಾರ ದೀಪಕ್‌ ಕುಮಾರ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು