ಶನಿವಾರ, ಸೆಪ್ಟೆಂಬರ್ 25, 2021
29 °C

ಬ್ರೆಜಿಲ್‌ ಪಾಲುದಾರರ ಜತೆ ಒಪ್ಪಂದ ಕೊನೆಗಾಣಿಸಿದ ಭಾರತ್‌ ಬಯೋಟೆಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಭಾರತ್‌ ಬಯೋಟೆಕ್‌ ಬ್ರೆಜಿಲ್‌ನ ಪ್ರೆಸಿಸಾ ಮೆಡಿಸಿಮೆಂಟೋಸ್ ಮತ್ತು ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ ಎಲ್ಎಲ್‌ಸಿ ಜತೆಗಿನ ಒಪ್ಪಂದವನ್ನು ಕೊನೆಗೊಳಿಸಿದೆ.

ಬ್ರೆಜಿಲ್‌ ಸರ್ಕಾರದೊಂದಿಗೆ ಕೋವಿಡ್‌ ಲಸಿಕೆಯ 2 ಕೋಟಿ ಡೋಸ್‌ ಪೂರೈಕೆಗೆ ಸಂಬಂಧಿಸಿದಂತೆ ಮಾಡಿಕೊಂಡ ಒಪ್ಪಂದವು ವಿವಾದಕ್ಕೀಡಾಗಿ, ತನಿಖೆಗೆ ಗುರಿಯಾದ ಬೆನ್ನಲ್ಲೆ ಭಾರತ್‌ ಬಯೋಟೆಕ್‌ ಈ ಕ್ರಮ ತೆಗೆದುಕೊಂಡಿದೆ.

ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್‌ ಪರಿಚಯಿಸುವ ಉದ್ದೇಶದಿಂದ ಭಾರತ್‌ ಬಯೋಟೆಕ್‌ ಈ ಎರಡೂ ಕಂಪನಿಗಳೊಂದಿಗೆ  ಒಪ್ಪಂದ ಮಾಡಿಕೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು