ಶುಕ್ರವಾರ, ಜುಲೈ 1, 2022
27 °C

ಮದ್ಯ ನಿಷೇಧಕ್ಕೆ ಒತ್ತಾಯಿಸಿ ಮದ್ಯದಂಗಡಿಗೆ ಕಲ್ಲೆಸೆದ ಉಮಾಭಾರತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್: ತಮ್ಮದೇ ಪಕ್ಷದ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಪೂರ್ತಿ ಮಧ್ಯ ನಿಷೇಧಕ್ಕೆ ಒತ್ತಾಯಿಸಿ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಭಾನುವಾರ ಇಲ್ಲಿನ ಆಜಾದ್‌ನಗರದಲ್ಲಿ ಮದ್ಯದಂಗಡಿಯಲ್ಲಿದ್ದ ಮದ್ಯ ಬಾಟಲ್‌ಗಳಿಗೆ ಕಲ್ಲು ತೂರಿದ್ದಾರೆ.  ಇನ್ನೊಂದು ವಾರದಲ್ಲಿ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಸ್ಥಳೀಯ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. 

ತಮ್ಮ ಬೆಂಬಲಿಗರು ಮತ್ತು ಸ್ಥಳೀಯ ನಿವಾಸಿಗಳನ್ನು ಕರೆದೊಯ್ದು, ಮದ್ಯದ ಬಾಟಲಿಗಳನ್ನು ಒಡೆದು ಹಾಕಿರುವ ವಿಡಿಯೊವನ್ನು ಅವರು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು