ಶುಕ್ರವಾರ, ನವೆಂಬರ್ 27, 2020
19 °C

ಬಿಹಾರ ಚುನಾವಣೆ: 130ರ ಸನಿಹಕ್ಕೆ ತಲುಪಿದ ಎನ್‌ಡಿಎ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಮಧ್ಯಾಹ್ನ 12 ಗಂಟೆ ವೇಳೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸ್ಪರ್ಧಿಸಿದ್ದ ಎನ್‌ಡಿಎ ಮೈತ್ರಿಕೂಟ 129 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿದೆ.

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 99 ಕ್ಷೇತ್ರಗಳಲ್ಲಿ ಮತ್ತು ಎಲ್‌ಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 9 ಕ್ಷೇತ್ರಗಳಲ್ಲಿ ಮುಂದಿದ್ದಾರೆ.

ಮುನ್ನಡೆ ವಿವರ: ಬಿಜೆಪಿ 74, ಜೆಡಿಯು 48, ಆರ್‌ಜೆಡಿ 59, ಕಾಂಗ್ರೆಸ್ 21, ಎಲ್‌ಜೆಪಿ 5, ಇತರರು 10.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು