ಶುಕ್ರವಾರ, ಡಿಸೆಂಬರ್ 4, 2020
21 °C

ಬಿಹಾರ ಚುನಾವಣೆ: ಸೋಲಿಗೆ ಕೋವಿಡ್ ಕಾರಣ ಎಂದ ನಿತೀಶ್‌ ಪಕ್ಷದ ವಕ್ತಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಪಟ್ನಾ: ಮತ ಎಣಿಕೆ ಮುಗಿಯುವ ಮೊದಲೇ ಬಿಹಾರದ ಆಡಳಿತಾರೂಢ ಜೆಡಿಯು ಪಕ್ಷದ ವಕ್ತಾರ ಸೋಲೊಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.

'ನಾವು ಜನರ ನಿರ್ಧಾರ ಸ್ವಾಗತಿಸುತ್ತೇವೆ. ನಾವು ತೇಜಸ್ವಿ ಯಾದವ್ ಅಥವಾ ಆರ್‌ಜೆಡಿಯಿಂದ ಸೋಲಲಿಲ್ಲ. ಆದರೆ ದೇಶಕ್ಕೆ ಅಂಟಿದ ಶಾಪದಿಂದ (ಕೋವಿಡ್) ಸೋತೆವು' ಎಂದು ಎನ್‌ಡಿಟಿವಿ ಸುದ್ದಿವಾಹಿನಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

'ಬಿಹಾರದಲ್ಲಿ ಕಳೆದ 70 ವರ್ಷಗಳಿಂದ ಏನೆಲ್ಲಾ ಆಗಿತ್ತೋ ಅದಕ್ಕೆ ನಾವು ಬೆಲೆ ತೆತ್ತಿದ್ದೇವೆ. ಕೋವಿಡ್ ಕಾರಣದಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ' ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು