ಶುಕ್ರವಾರ, ನವೆಂಬರ್ 27, 2020
22 °C

ಬಿಹಾರ ಮತ ಎಣಿಕೆ: ಏಕೆ ಹೀಗಾಯ್ತು? ಜೆಡಿಯು ಹಿನ್ನಡೆ, ಬಿಜೆಪಿ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಮುಖ್ಯಮಂತ್ರಿ ನಿತೀಶ್‌ ಕುಮಾರ್ ನೇತೃತ್ವದ ಆಡಳಿತಾರೂಢ ಜೆಡಿಯುಗಿಂತಲೂ ಬಿಜೆಪಿ ಹೆಚ್ಚಿನ ಸಂಖ್ಯೆಯ ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡೇ ಚುನಾವಣಾ ಕಣಕ್ಕೆ ಇಳಿದಿದ್ದರೂ ಜೆಡಿಯು-ಬಿಜೆಪಿ ನಾಯಕರ ಮುನಿಸು ಹಲವು ಬಾರಿ ಹೊರಗೆ ಬಂದಿತ್ತು.

ಇದೀಗ ಫಲಿತಾಂಶದ ಆರಂಭದ ವಿವರಗಳನ್ನು ಗಮನಿಸಿದರೆ ಬಿಜೆಪಿಗಿಂತಲೂ ಜೆಡಿಯು ಸಾಧನೆ ಕಳಪೆಯಾಗಿರುವಂತೆ ಕಾಣಿಸುತ್ತಿದೆ. 

10 ಗಂಟೆ ಅವಧಿಯಲ್ಲಿ ಬಿಜೆಪಿ 60 ಕ್ಷೇತ್ರಗಳಲ್ಲಿ ಮತ್ತು ಜೆಡಿಯು 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು