ಮಂಗಳವಾರ, ಫೆಬ್ರವರಿ 7, 2023
26 °C

ದ್ವಿಪಕ್ಷೀಯ ಸಂಬಂಧ: ರಾಷ್ಟ್ರಪತಿ–ಯುಎಇ ರಾಯಭಾರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಸೋಮವಾರ ಭೇಟಿಯಾದ ಭಾರತದಲ್ಲಿರುವ ಯುಎಇ ರಾಯಭಾರಿ ಡಾ.ಅಬ್ದುಲ್‌ ನಾಸರ್‌ ಅಲ್ಶಾಲಿ ಸಮಾಲೋಚನೆ ನಡೆಸಿದರು. 

ಯುಎಇ ಅಧ್ಯಕ್ಷ ಶೇಖ್‌ ಮೊಹಮ್ಮದ್‌ ಜಾಯೆದ್‌ ಅಲ್ ನಹ್ಯಾನ್‌ ಅವರ ಶುಭಾಶಯಗಳನ್ನು ರಾಷ್ಟ್ರಪತಿ ಅವರಿಗೆ ಹೇಳಿದರು. ‘ಯುಎಇ ದೇಶ ಇನ್ನಷ್ಟು ಪ್ರಗತಿ ಸಾಧಿಸಲಿ. ದ್ವಿಪಕ್ಷೀಯ ಸಂಬಂಧ ಸದಾ ಹೀಗೆಯೇ ಇರಲಿ. ಉಭಯ ರಾಷ್ಟ್ರಗಳು ಪರಸ್ಪರ ಸಹಕಾರದಿಂದ ಮುಂದುವರಿಯಬೇಕು’ ಎಂದು ರಾಷ್ಟ್ರಪತಿ ಅವರು ಆಶಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು