ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್‌ ಬಾನು ಪ್ರಕರಣ: ಅಪರಾಧಿಯಿಂದ ಸುಪ್ರೀಂಗೆ ಅಫಿಡವಿಟ್‌

Last Updated 25 ಸೆಪ್ಟೆಂಬರ್ 2022, 16:18 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2002ರ ಗುಜರಾತ್ ಗಲಭೆಯಲ್ಲಿಬಿಲ್ಕಿಸ್ಬಾನುಮೇಲಿನ ಸಾಮೂಹಿಕ ಅತ್ಯಾಚಾರ ಮತ್ತುಬಾನುಕುಟುಂಬದ ಸದಸ್ಯರ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಎಲ್ಲ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ, ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದು, ಇವುಗಳನ್ನು ಮಾನ್ಯ ಮಾಡಬಾರದೆಂದು ಅಪರಾಧಿಗಳ ಪೈಕಿ ಒಬ್ಬಾತ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿದ್ದಾನೆ.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ರೂಪ್‌ ರೇಖಾ ವರ್ಮಾ ಅವರ ಅರ್ಜಿಗಳನ್ನು ರಾಧೆ ಶ್ಯಾಮ್‌ ಎಂಬಾತ ಭಾನುವಾರ ಪ್ರಶ್ನಿಸಿದ್ದಾನೆ. ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT