ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆಯಲ್ಲಿ ಅಗತ್ಯ ರಕ್ಷಣಾ ಸೇವೆಗಳ ಮಸೂದೆ ಮಂಡನೆ

Last Updated 22 ಜುಲೈ 2021, 16:34 IST
ಅಕ್ಷರ ಗಾತ್ರ

ನವದೆಹಲಿ: ಅಗತ್ಯ ರಕ್ಷಣಾ ಸೇವೆಗಳಲ್ಲಿ ತೊಡಗಿಸಿಕೊಂಡಿರುವವರು ಧರಣಿ ಮತ್ತು ಮುಷ್ಕರ ನಡೆಸುವುದನ್ನು ನಿಷೇಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಗುರುವಾರ ಲೋಕಸಭೆಯಲ್ಲಿ ಮಂಡಿಸಿದೆ.

ಪೆಗಾಸಸ್ ಬೇಹುಗಾರಿಕೆ ವಿವಾದದ ತನಿಖೆಗೆ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಕೋಲಾಹಲ ಸೃಷ್ಟಿಸಿದ ನಡುವೆಯೂ ರಕ್ಷಣಾ ರಾಜ್ಯ ಸಚಿವ ಅಜಯ್ ಭಟ್ ಅವರು ಅಗತ್ಯ ರಕ್ಷಣಾ ಸೇವೆಗಳ ಮಸೂದೆ 2021 ಅನ್ನು ಸದನದ ಮುಂದಿಟ್ಟರು. ಜೂನ್‌ನಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆಯ ಬದಲಿಗೆ ಈ ಮಸೂದೆಯನ್ನು ಸರ್ಕಾರ ತರಲು ಉದ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT