ಕೋಲ್ಕತ್ತ:ಕೊರೊನಾ ಸೋಂಕಿಗೆ ಒಳಗಾದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅಪ್ಪಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾಅವರಿಗೆ ಸೋಂಕು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅನುಪಮ್ ಹಝ್ರಾ ಅವರು ‘ನಾನು ಕೊರೊನಾ ಸೋಂಕಿಗೆ ಒಳಗಾದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅಪ್ಪಿಕೊಳ್ಳುತ್ತೇನೆ’ ಎಂದು ಬೆದರಿಕೆಯೊಡ್ಡಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣಹಝ್ರಾ ಅವರು ಕೋಲ್ಕತ್ತದ ಖಾಸಗಿ ಆಸ್ಪತ್ರೆಯೊಂದಲ್ಲಿದಾಖಲಾಗಿದ್ದರು. ಇದೀಗ ಪರೀಕ್ಷಾ ವರದಿಯಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.

ಮಮತಾಗೆ ಬೆದರಿಕೆಯೊಡ್ಡಿದ ಸಂಬಂಧ ಟಿಎಂಸಿ ಪದಾಧಿಕಾರಿಗಳುಹಝ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿಯನ್ನು ಆಲಿಂಗಿಸುವ ಮೂಲಕ ಕೊರೊನಾ ಹರಡುತ್ತಿದ್ದೆ ಎಂದ ಬಿಜೆಪಿ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.