ಸೋಮವಾರ, ನವೆಂಬರ್ 30, 2020
19 °C

ಬಿಜೆಪಿ ನಾಯಕ ಏಕನಾಥ್‌ ಖಾಡ್ಸೆ ಎನ್‌ಸಿಪಿ ಸೇರಲಿದ್ದಾರೆ: ಜಯಂತ್‌ ಪಾಟೀಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಹಿರಿಯ ಬಿಜೆಪಿ ನಾಯಕ ಏಕನಾಥ್‌ ಖಾಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಹಾರಾಷ್ಟ್ರದ ಎನ್‌ಸಿಪಿ ಮುಖ್ಯಸ್ಥ ಜಯಂತ್‌ ಪಾಟೀಲ್‌ ಅವರು ಬುಧವಾರ ತಿಳಿಸಿದರು.

ಏಕನಾಥ್‌ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಇದರಿಂದ ಎನ್‌ಸಿಪಿ ಇನ್ನಷ್ಟು ಬಲಿಷ್ಠಗೊಳಲಿದೆ ಎಂದು ಅವರು ಹೇಳಿದರು.

2016ರಲ್ಲಿ ಅವರ ಮೇಲೆ ಭ್ರಷ್ಟಚಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರು ಬಿಜೆಪಿ ತೊರೆದು ಎನ್‌ಸಿ‍ಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು