ಭಾನುವಾರ, ಅಕ್ಟೋಬರ್ 24, 2021
28 °C

ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷರ ಬದಲಾವಣೆ: ಸುಕಾಂತ ಮಜುಂದಾರ್‌ಗೆ ಹೊಣೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ನೂತನ ಅಧ್ಯಕ್ಷರನ್ನಾಗಿ ಸಂಸದ ಸುಕಾಂತ ಮಜುಂದಾರ್‌ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. ಈ ಹಿಂದಿನ ಅಧ್ಯಕ್ಷ ದಿಲೀಪ್ ಘೋಷ್ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಪಶ್ಚಿಮ ಬಂಗಾಳ ಘಟಕದ ನೂತನ ಅಧ್ಯಕ್ಷರನ್ನಾಗಿ ಸಂಸದ ಸುಕಾಂತ ಮಜುಂದಾರ್‌ ಅವರನ್ನು ನೇಮಕ ಮಾಡಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು