ಬುಧವಾರ, ಜೂನ್ 16, 2021
22 °C

ಕೋವಿಡ್‌: ಬಿಜೆಪಿ ಶಾಸಕ ಗೌತಮ್‌ ಲಾಲ್‌ ಮೀನಾ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ಬಿಜೆಪಿ ಶಾಸಕ ಗೌತಮ್‌ ಲಾಲ್ ಮೀನಾ ಅವರು(54) ಕೋವಿಡ್‌ನಿಂದ ಬುಧವಾರ ಉದಯಪುರದ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್‌ ಪೂನಿಯಾ ಸೇರಿದಂತೆ ಇತರೆ ನಾಯಕರು ಗೌತಮ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗೌತಮ್‌ ಅವರು ರಾಜಸ್ಥಾನದಲ್ಲಿ ಕೋವಿಡ್‌ನಿಂದ ಮೃತಪಟ್ಟ ನಾಲ್ಕನೇ ಶಾಸಕರಾಗಿದ್ದಾರೆ.

ಗೌತಮ್‌ ಲಾಲ್ ಮೀನಾ ಅವರು ರಾಜಸ್ಥಾನದ ಪ್ರತಾಪ್‌ಗಡ ಜಿಲ್ಲೆಯ ಧರಿಯಾವಾಡ್ ಕ್ಷೇತ್ರದ ಶಾಸಕರಾಗಿದ್ದರು.

धरियावद (प्रतापगढ़) से भाजपा विधायक श्री गौतमलाल मीणा के कोरोना संक्रमण से असामयिक निधन की जानकारी बेहद दुखद है। ईश्वर से प्रार्थना है कि शोकाकुल परिजनों, स्व. श्री मीणा के समर्थकों तथा मित्रों को यह आघात सहने की शक्ति दें एवं दिवंगत आत्मा को शांति प्रदान करें। #Rajasthan

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು