ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat Polls: ದಾಖಲೆ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಅಮಿತ್ ಶಾ

Last Updated 24 ನವೆಂಬರ್ 2022, 8:22 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಲ್ಲದೆ ಆಮ್ ಆದ್ಮಿ ಪಕ್ಷವು ಸ್ಪರ್ಧಾ ನಕ್ಷೆಯಲ್ಲೇ ಇಲ್ಲ ಎಂದಿರುವ ಅಮಿತ್ ಶಾ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಹೇಳಿದರು.

ಗುಜರಾತ್‌ನಲ್ಲಿ ಎಲ್ಲ ದಾಖಲೆಗಳನ್ನು ಮುರಿದು ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದರು.

ಗುಜರಾತ್‌ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿ.8ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT