ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ–ಖೇರಿ: ಮತ್ತೆ ನಾಲ್ವರ ಬಂಧನ

Last Updated 18 ಅಕ್ಟೋಬರ್ 2021, 18:56 IST
ಅಕ್ಷರ ಗಾತ್ರ

ಲಖಿಂಪುರ–ಖೇರಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರನ್ನು ಉತ್ತರ ಪ್ರದೇಶ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ಸತ್ಯಪ್ರಕಾಶ್‌ ತ್ರಿಪಾಠಿ ಹಾಗೂ ನಂದನ್‌ಸಿಂಗ್ ಬಿಷ್ಟ್‌ ಬಂಧಿತರು.

ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 10ಕ್ಕೇರಿದಂತಾಗಿದೆ. ಪೊಲೀಸ್‌ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಹಾಗೂ ಬಂಧಿತರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT