ಗುರುವಾರ , ಮಾರ್ಚ್ 4, 2021
24 °C

‘ಅಟಲ್ ಸರ್ಕಾರ ಪತನಕ್ಕೆ ಬಿಜೆಪಿ ವೈಫಲ್ಯ ಕಾರಣ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸಣ್ಣಪುಟ್ಟ ಪ್ರಾದೇಶಿಕ ಪಕ್ಷಗಳನ್ನು ನಿರ್ವಹಿಸುವಲ್ಲಿ ಬಿಜೆಪಿ ತೋರಿದ ವೈಫಲ್ಯದಿಂದ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಉರುಳಿತು’ – ವಾಜಪೇಯಿ ಅವರ ಖಾಸಗಿ ಕಾರ್ಯದರ್ಶಿಯಾಗಿದ್ದ ಶಕ್ತಿ ಸಿನ್ಹಾ ಅವರು ಬರೆದಿರುವ ‘ವಾಜಪೇಯಿ: ದಿ ಇಯರ್ಸ್ ಚೇಂಜ್ಡ್‌ ಇಂಡಿಯಾ’ ಪುಸ್ತಕದಲ್ಲಿ ಈ ಅಂಶ ಉಲ್ಲೇಖವಾಗಿದೆ.

ಬಿಜೆಪಿ ನೇತೃತ್ವದ ಮೊದಲ ಸರ್ಕಾರದ ಕಾರ್ಯವೈಖರಿ ಮತ್ತು ಎಐಎ ಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ಬೆಂಬಲವನ್ನು ಹಿಂತೆಗೆದುಕೊಂಡಿದ್ದರಿಂದ ಕೇವಲ 13 ತಿಂಗಳಲ್ಲಿ ಸರ್ಕಾರ ಪತನವಾದ ಬಗೆಯನ್ನು ಸಿನ್ಹಾ ತಮ್ಮ ಪುಸ್ತಕದಲ್ಲಿ ವಿವರಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು