ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೂಗು ಸೇತುವೆ ದುರಂತ: ನಾಲ್ವರು ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Last Updated 1 ನವೆಂಬರ್ 2022, 19:58 IST
ಅಕ್ಷರ ಗಾತ್ರ

ಮೊರ್ಬಿ: ತೂಗು ಸೇತುವೆ ಕುಸಿತದ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ, ಸೇತುವೆಯ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಒರೆವಾ ಗ್ರೂಪ್‌ನ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ನಾಲ್ವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಮಂಗಳವಾರ ಆದೇಶಿಸಿತು.

ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಜೆ.ಖಾನ್‌ ಅವರು, ಇದೇ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಇತರ ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ ಎಂದು ಸರ್ಕಾರಿ ವಕೀಲ ಎಚ್‌.ಎಸ್‌.ಪಾಂಚಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT