ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಎನ್‌ಎಲ್‌, ಎಂಟಿಎನ್‌ಎಲ್‌ ನೌಕರರಿಗೆ ವಿಆರ್‌ಎಸ್‌

Last Updated 1 ಫೆಬ್ರುವರಿ 2022, 16:04 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಗಳಾದ ಬಿಎಸ್‌ಎನ್‌ಎಲ್‌ ಹಾಗೂ ಎಂಟಿಎನ್‌ಎಲ್‌ ನೌಕರರಿಗೆ ‘ಸ್ವಯಂ ನಿವೃತ್ತಿ ಯೋಜನೆ’ (ವಿಆರ್‌ಎಸ್‌) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ₹ 7,443.57 ಕೋಟಿ ಒದಗಿಸಲಿದೆ.

ನಷ್ಟದಲ್ಲಿರುವ ಬಿಎಸ್‌ಎನ್‌ಎಲ್‌ಗೆ ಕೇಂದ್ರ ಸರ್ಕಾರ ಮುಂದಿನ ಹಣಕಾಸು ವರ್ಷದಲ್ಲಿ ₹ 44,720 ಕೋಟಿ ಬಂಡವಾಳವನ್ನೂ ನೀಡಲಿದೆ. 4ಜಿ ಸ್ಪೆಕ್ಟ್ರಮ್, ತಂತ್ರಜ್ಞಾನ ಮೇಲ್ದರ್ಜೆಗೇರಿಸಲು ಹಾಗೂ ಬಿಎಸ್‌ಎನ್‌ಎಲ್‌ ಪುನರ್‌ರಚನೆಗಾಗಿ ಈ ಅನುದಾನ ನೀಡಲಾಗುತ್ತದೆ ಎಂದು ಬಜೆಟ್‌ ದಾಖಲೆಗಳು ಹೇಳುತ್ತವೆ.

ಬಿಎಸ್‌ಎನ್‌ಎಲ್‌ ಈ ವರ್ಷ ಆಗಸ್ಟ್‌ನಲ್ಲಿ 4ಜಿ ಸೇವೆ ಆರಂಭಿಸಲು ಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT