ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ ಬಜೆಟ್‌: ಪಿಂಚಣಿ ವಯಸ್ಸು 60ಕ್ಕೆ ಇಳಿಕೆ

ಬಜೆಟ್ ಮಂಡಿಸಿದ ಸಿ.ಎಂ ಜೈರಾಮ್ ಠಾಕೂರ್
Last Updated 4 ಮಾರ್ಚ್ 2022, 11:48 IST
ಅಕ್ಷರ ಗಾತ್ರ

ಶಿಮ್ಲಾ: ಇಲ್ಲಿನ ವಿಧಾನಸಭೆಯಲ್ಲಿ ಶುಕ್ರವಾರ 2022–23ನೇ ಸಾಲಿನ ಬಜೆಟ್ ಮಂಡಿಸಿದ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಯಾವುದೇ ಆದಾಯದ ಮಿತಿಯಿಲ್ಲದೆ ಪಿಂಚಣಿ ಪಡೆಯಲು ವಯಸ್ಸಿನ ಮಿತಿಯನ್ನು 70 ವರ್ಷದಿಂದ 60 ವರ್ಷಕ್ಕೆ ಇಳಿಸುವುದಾಗಿ ಘೋಷಿಸಿದರು.

ಮಾಸಿಕ ವೃದ್ಧಾಪ್ಯ ಪಿಂಚಣಿ ಮೊತ್ತವನ್ನು ₹ 1,001ನಿಂದ ₹ 1,500ಗೆ ಹೆಚ್ಚಿಸುವುದಾಗಿಯೂ ಅವರು ಬಜೆಟ್‌ನಲ್ಲಿ ತಿಳಿಸಿದರು.

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಠಾಕೂರ್ ಅವರು, ವಿಧಾನಸಭೆಯ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ನಿಧಿಯನ್ನು (ಎಂಎಲ್‌ಎಎಡಿ) ₹ 1.80 ಕೋಟಿಯಿಂದ ₹ 2 ಕೋಟಿಗೆ ಹೆಚ್ಚಿಸುವುದಾಗಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT