ಮಂಗಳವಾರ, ಜನವರಿ 31, 2023
27 °C

ಚುನಾವಣಾ ಆಯೋಗದ ಉಪ ಆಯುಕ್ತರಾಗಿ ಮನೋಜ್ ಕುಮಾರ್ ಸಾಹು ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರವು ಶನಿವಾರ ವಿವಿಧ ಇಲಾಖೆಗಳಲ್ಲಿನ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹಿರಿಯ ಐಎಎಸ್ ಅಧಿಕಾರಿ ಮನೋಜ್‌ ಕುಮಾರ್ ಸಾಹು ಅವರನ್ನು ಚುನಾವಣಾ ಆಯೋಗದ ಉಪ ಆಯುಕ್ತರನ್ನಾಗಿ ನೇಮಕ ಮಾಡಿದೆ.

ಸಾಹು ಅವರು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೇಡರ್‌ನ 2006ನೇ ಬ್ಯಾಚಿನ ಐಎಎಸ್ ಅಧಿಕಾರಿ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.