ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲ್ಗೇರಿಯಾ: ಭೀಕರ ಅಪಘಾತ, 45 ಮಂದಿ ಸಾವು

Last Updated 23 ನವೆಂಬರ್ 2021, 15:37 IST
ಅಕ್ಷರ ಗಾತ್ರ

ಸೊಫಿಯಾ: ಉತ್ತರ ಮೆಸಡೋನಿಯಾದತ್ತ ಹೊರಟಿದ್ದ ಬಸ್‌ವೊಂದು ಮಂಗಳವಾರ ಅಪಘಾತಕ್ಕೀಗೀಡಾಗಿದ್ದು, ಇದರಲ್ಲಿ 12 ಮಕ್ಕಳು ಸೇರಿದಂತೆ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಟರ್ಕಿಯಿಂದಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್‌ ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಬಲ್ಗೇರಿಯಾದ ಪಶ್ಚಿಮ ಭಾಗದಲ್ಲಿ ನಡೆದಿದೆ. ಈ ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT