ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಿಕರಿಗೆ ‘ಒಂದು ಶ್ರೇಣಿ, ಒಂದು ಪಿಂಚಣಿ’ ಪರಿಷ್ಕರಿಸಲು ನಿರ್ಧಾರ

Cabinet revises OROP for defence personnel, family pensioners
Last Updated 23 ಡಿಸೆಂಬರ್ 2022, 16:13 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ರಕ್ಷಣಾ ಸಿಬ್ಬಂದಿ ಮತ್ತು ಕುಟುಂಬದ ಪಿಂಚಣಿದಾರರ ‘ಒಂದು ಶ್ರೇಣಿ, ಒಂದು ಪಿಂಚಣಿ’ (ಒಆರ್‌ಒಪಿ) ಯೋಜನೆಯನ್ನು ಪರಿಷ್ಕರಿಸಲು ಕೇಂದ್ರ ಸಚಿವ ಸಂಪುಟವು ಶುಕ್ರವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಯುದ್ಧದಲ್ಲಿ ಮಡಿದ ಯೋಧರ ಪತ್ನಿಯರಿಗೆ ಮತ್ತು ಅಂಗವಿಕಲ ಪಿಂಚಣಿದಾರರು ಸೇರಿದಂತೆ ಕುಟುಂಬ ಪಿಂಚಣಿದಾರರಿಗೂ ಈ ಪ್ರಯೋಜನವನ್ನು ವಿಸ್ತರಿಸಲಾಗುವುದು ಎಂದು ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT