ಲಂಚ ಪ್ರಕರಣ: ಇ.ಡಿ ಅಧಿಕಾರಿಗಳ ಬಂಧನ

ನವದೆಹಲಿ: ಗುಜರಾತ್‌ನಲ್ಲಿ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಉಪ ನಿರ್ದೇಶಕ ಸೇರಿ ಜಾರಿ ನಿರ್ದೇಶನಾಲಯದ (ಇ.ಡಿ) ಇಬ್ಬರು ಅಧಿಕಾರಿಗಳನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಶುಕ್ರವಾರ ಬಂಧಿಸಿದೆ.
2013ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಮತ್ತು ಇ.ಡಿ ಸಹಾಯಕ ನಿರ್ದೇಶಕ ಕಂಪನಿಯೊಂದರಿಂದ ₹75 ಲಕ್ಷ ಲಂಚ ಕೇಳಿದ್ದರು. ಮೊದಲ ಕಂತು ₹5 ಲಕ್ಷ ಪಡೆಯುವಾಗ ಸಿಬಿಐ ಬೀಸಿದ ಬಲೆಗೆ ಬಿದ್ದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.