ಭಾನುವಾರ, ಜೂನ್ 26, 2022
27 °C

ಭ್ರಷ್ಟಾಚಾರ ಆರೋಪ ಪ್ರಕರಣ: ರಿಯಲ್ ಎಸ್ಟೇಟ್‌ ಉದ್ಯಮಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪುಣೆ ಮೂಲದ ರಿಯಲ್‌ ಎಸ್ಟೇಟ್ ಸಮೂಹ ಎಬಿಐಎಲ್‌ನ ಅಧ್ಯಕ್ಷ ಅವಿನಾಶ್‌ ಭೋಂಸ್ಲೆ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.

ಯೆಸ್‌ ಬ್ಯಾಂಕ್‌ ಸ್ಥಾಪಕ ರಾಣಾ ಕಪೂರ್‌ ಮತ್ತು ಡಿಎಚ್ಎಫ್‌ಎಲ್‌ನ ಕಪಿಲ್‌ ವಾಧವನ್‌ ಅವರು ಭಾಗಿಯಾಗಿರುವ ಭ್ರಷ್ಟಾಚಾರ ಆರೋಪ ಪ್ರಕರಣದ ಸಂಬಂಧ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಹಲವು ರಿಯಲ್ ಎಸ್ಟೇಟ್‌ ಕಂಪನಿಗಳ ಮೂಲಕ ಕಾನೂನು ಬಾಹಿರ ಹಣ ವರ್ಗಾವಣೆಯಾಗಿದೆ ಎಂದು ಸಿಬಿಐ ಶಂಕಿಸಿದೆ. ಏಪ್ರಿಲ್‌ 30ರಂದು ಸಿಬಿಐ ಅಧಿಕಾರಿಗಳು ಹೆಸರಾಂತ ಬಿಲ್ಡರ್‌ಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು