ಸೋಮವಾರ, ಮಾರ್ಚ್ 8, 2021
22 °C

ದನ ಕಳ್ಳಸಾಗಣೆ: ಕೋಲ್ಕತ್ತದಲ್ಲಿ ಸಿಬಿಐ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಭಾರತ–ಬಾಂಗ್ಲದೇಶ ಗಡಿಯಲ್ಲಿ ದನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ವ್ಯಕ್ತಿಯೊಬ್ಬರಿಗೆ ಸೇರಿದ ಎರಡು ಸ್ಥಳಗಳಲ್ಲಿ ಗುರುವಾರ ಸಿಬಿಐ ಶೋಧ ನಡೆಸಿದೆ.

ತೃಣಮೂಲ ಕಾಂಗ್ರೆಸ್‌ಗೆ ಹತ್ತಿರವಾಗಿರುವ ಬಿನಯ್‌ ಮಿಶ್ರಾ ಎಂಬುವವರಿಗೆ ಸಿಬಿಐ ಲುಕ್‌ಔಟ್‌ ನೋಟಿಸ್‌ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ  ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಕಮಾಂಡೆಂಟ್‌ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಖ್ಯ ಆರೋಪಿ ಎನಾಮುಲ್‌ ಹಕಿ ಎಂಬಾತನನ್ನು ಬಂಧಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು