ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 14 ರಾಜ್ಯಗಳಲ್ಲಿ ಸಿಬಿಐ ಶೋಧ ಆರಂಭ

Last Updated 16 ನವೆಂಬರ್ 2021, 10:05 IST
ಅಕ್ಷರ ಗಾತ್ರ

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರದಿಂದ 14 ರಾಜ್ಯಗಳ 76 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ.

ಈ ಸಂಬಂಧ ಸಿಬಿಐ ಇದೇ 14ರಂದು 83 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಬಿಹಾರ, ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌, ಹರಿಯಾಣ, ಛತ್ತೀಸ್‌ಗಡ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಈ ಶೋಧ ಕಾರ್ಯಾಚರಣೆ ನಡೆಯಲಿದೆ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಷಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT