ದೆಹಲಿ:ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ 10 ನೇ ತರಗತಿಯ ಪ್ರಥಮಾವಧಿಯ ಪರೀಕ್ಷೆಗಳು ನವೆಂಬರ್ 30ರಿಂದ ಆರಂಭವಾಗಲಿದ್ದು, 12ನೇ ತರಗತಿಯ ಪರೀಕ್ಷೆಗಳು ಡಿಸೆಂಬರ್ 1ರಂದು ನಿಗದಿಯಾಗಿದೆ.

ಸಿಬಿಎಸ್‌ಇ ಕಳೆದ ವರ್ಷದವರೆಗೆ ಅನುಸರಿಸಿದ ಒಂದು ವಾರ್ಷಿಕ ಪರೀಕ್ಷಾ ಮಾದರಿಯ ಬದಲಿಗೆ, ಇನ್ನು ಮುಂದೆ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಪ್ರೌಢಮತ್ತು ಹಿರಿಯ ಮಾಧ್ಯಮಿಕ ವಿದ್ಯಾರ್ಥಿಗಳಿಗೆ ಎರಡನೇ ಅವಧಿಯ ಪರೀಕ್ಷೆಗಳನ್ನು ಫೆಬ್ರವರಿ-ಮಾರ್ಚ್ 2022ರಲ್ಲಿ ನಡೆಸಲಾಗುತ್ತದೆ.

ಪರೀಕ್ಷಾ ವೇಳಾ ಪಟ್ಟಿಯನ್ನು ಶೀಘ್ರದಲ್ಲೇ ಪ್ರತ್ಯೇಕವಾಗಿ ಶಾಲೆಗಳಿಗೆ ಕಳುಹಿಸಲಾಗುತ್ತದೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.