ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ 10–12ನೇ ತರಗತಿ: ಏ.26ರಿಂದ ಪರೀಕ್ಷೆ

Last Updated 9 ಫೆಬ್ರುವರಿ 2022, 15:33 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಹಾಗೂ 12ನೇ ತರಗತಿಗಳ ಎರಡನೇ ಅವಧಿಯ ಬೋರ್ಡ್‌ ಪರೀಕ್ಷೆಗಳನ್ನು ಏಪ್ರಿಲ್‌ 26ರಿಂದ ಆಫ್‌ಲೈನ್‌ ವಿಧಾನದಲ್ಲಿ (ಭೌತಿಕ) ನಡೆಸಲಾಗುವುದು ಎಂದು ಮಂಡಳಿಯ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್‌ ಬುಧವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT