ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿಟಲ್ ಮಾಧ್ಯಮ ನಿಯಂತ್ರಣಕ್ಕೆ ಮಸೂದೆ: ಠಾಕೂರ್

Last Updated 23 ನವೆಂಬರ್ 2022, 18:41 IST
ಅಕ್ಷರ ಗಾತ್ರ

ಜೈಪುರ: ಡಿಜಿಟಲ್‌ ಮಾಧ್ಯಮವನ್ನು ನಿಯಂತ್ರಿಸುವ ಸಂಬಂಧ ಮಸೂದೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್‌ ಬುಧವಾರ ಇಲ್ಲಿ ಹೇಳಿದರು.

ಹಿಂದಿ ದೈನಿಕ ಮಹಾನಗರ್ ಟೈಮ್ಸ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಡಿಜಿಟಲ್‌ ಮಾಧ್ಯಮವು ಅವಕಾಶಗಳನ್ನು ನೀಡುವ ಜೊತೆಗೆ ಸವಾಲುಗಳನ್ನು ಒಡ್ಡುತ್ತಿದೆ. ಸಮತೋಲನ ಕಾಪಾಡಿಕೊಳ್ಳುವ ಸಲುವಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT