ಮಂಗಳವಾರ, ಜುಲೈ 27, 2021
26 °C

ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನ ಅಪಘಾತ, ಪೈಲಟ್‌ ಸುರಕ್ಷಿತ: ಸಿಂಧಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ತರಬೇತಿ ಪೈಲಟ್‌ ಚಾಲನೆ ಮಾಡುತ್ತಿದ್ದ ಲಘು ವಿಮಾನವೊಂದು ಶನಿವಾರ ಅಪಘಾತಕ್ಕೀಡಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಚೈಮ್ಸ್ ಏವಿಯೇಷನ್ ಅಕಾಡೆಮಿಗೆ ಸೇರಿದ ಲಘು ವಿಮಾನ ಅಪಘಾತಕ್ಕೀಡಾದ ಸುದ್ದಿ ಇದೀಗ ಬಂದಿದೆ. ಆದರೆ, ಅದೃಷ್ಟವಶಾತ್, ತರಬೇತಿ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಸಿಂಧಿಯಾ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಘಟನಾ ಸ್ಥಳಕ್ಕೆ ತನಿಖಾ ತಂಡವನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು