ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ | ವಿದ್ಯಾವಂತರಿಗೆ ಮಾಸಿಕ ₹2,500 ನಿರುದ್ಯೋಗ ಭತ್ಯೆ: ಸಿಎಂ ಭೂಪೇಶ್

Last Updated 31 ಮಾರ್ಚ್ 2023, 6:11 IST
ಅಕ್ಷರ ಗಾತ್ರ

ರಾಯಪುರ: ರಾಜ್ಯದಲ್ಲಿ ವಿದ್ಯಾವಂತರಿಗೆ ಮಾಸಿಕ ₹2,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಘೇಲ್, ಏಪ್ರಿಲ್ 1ರಿಂದಲೇ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರವು ಯುವ ಸಮುದಾಯದ ಪರವಾಗಿದ್ದು, ಈ ನಿರುದ್ಯೋಗ ಭತ್ಯೆಯು ಯುವಕರ ಸ್ವಾವಲಂಬನೆಯ ದಿಕ್ಕಿನಲ್ಲಿ ಹೊಸ ಮೈಲಿಗಲ್ಲು ಆಗಿರಲಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT