ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಅನುಪಸ್ಥಿತಿಯಲ್ಲಿ 19 ರಾಷ್ಟ್ರಗಳೊಂದಿಗೆ ಚೀನಾ ಸಭೆ

Last Updated 26 ನವೆಂಬರ್ 2022, 14:32 IST
ಅಕ್ಷರ ಗಾತ್ರ

ಬೀಜಿಂಗ್‌: ಹಿಂದೂ ಮಹಾಸಾಗರದ ಪ್ರದೇಶದ 19 ರಾಷ್ಟ್ರಗಳ ಜೊತೆ ಚೀನಾ ಈ ವಾರ ಸಭೆ ನಡೆಸಿದ್ದು, ಭಾರತದ ಅನುಪಸ್ಥಿತಿ ಗಮನಾರ್ಹವಾಗಿತ್ತು.

ಅಭಿವೃದ್ಧಿ ವಿಚಾರವಾಗಿ ನಡೆದ ಸಭೆಗೆ ಭಾರತವನ್ನು ಆಹ್ವಾನಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಚೀನಾದ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕವಿರುವ ಚೀನಾ ಇಂಟರ್‌ನ್ಯಾಷನಲ್ ಡೆವಲಪ್‌ಮೆಂಟ್ ಕೋಆಪರೇಷನ್ ಏಜೆನ್ಸಿಯು (ಸಿಐಡಿಸಿಎ) ನವೆಂಬರ್‌ 21 ರಂದು ಯುನ್ನಾನ್ ಪ್ರಾಂತ್ಯದ ಕುನ್ಮಿಂಗ್‌ನಲ್ಲಿ ಈ ಸಭೆ ನಡೆಸಿದ್ದು, ಇದರಲ್ಲಿ 19 ರಾಷ್ಟ್ರಗಳು ಭಾಗವಹಿಸಿದ್ದವು ಎಂದು ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT