ಸೋಮವಾರ, ಸೆಪ್ಟೆಂಬರ್ 20, 2021
21 °C

ನಾಳೆ ಸಿಐಎಸ್‌ಸಿಇ 10, 12ನೇ ತರಗತಿ ಫಲಿತಾಂಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಿಐಎಸ್‌ಸಿಇ (ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌) 10 ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಶನಿವಾರ ಜುಲೈ 24ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಸಿಐಎಸ್‌ಸಿಇ ಮಂಡಳಿಯ ಕಾರ್ಯದರ್ಶಿ ಗೆರ‍್ರೆ ಅರ್ಥೂನ್‌ ಶುಕ್ರವಾರ ತಿಳಿಸಿದ್ದಾರೆ.

ಕೋವಿಡ್‌ –19 ಸಾಂಕ್ರಾಮಿಕದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಎರಡೂ ತರಗತಿಗಳ ಅಂತಿಮ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ‘ಪರ್ಯಾಯ ಮೌಲ್ಯಮಾಪನ ನೀತಿಯ‘ ಅನ್ವಯ ಪರೀಕ್ಷಾ ಫಲಿತಾಂಶಗಳನ್ನು ನಿರ್ಧರಿಸಿ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು