ಸೋಮವಾರ, ಅಕ್ಟೋಬರ್ 18, 2021
23 °C

12ನೇ ತರಗತಿ ಪರೀಕ್ಷೆ: ಪ್ರತಿಕ್ರಿಯೆಗೆ ‘ಸುಪ್ರೀಂ’ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ 19 ಸಾಂಕ್ರಾಮಿಕದಿಂದಾಗಿ ರದ್ದುಗೊಳಿಸಲಾದ 12ನೇ ತರಗತಿಯ ಪರೀಕ್ಷೆಯ ಫಲಿತಾಂಶಕ್ಕೆ ಸಂಬಂಧಿಸಿದ ವಿವಾದ ಪರಿಹಾರದ ಕಾರ್ಯವಿಧಾನ ಸರಿಯಾಗಿ ಅನುಷ್ಠಾನಗೊಳಿಸಲು ವಿಫಲವಾಗಿರುವ ಆರೋಪ ಎದುರಿಸುತ್ತಿರುವ ಸಿಬಿಎಸ್‌ಇಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರಿರುವ ಪೀಠ ಈ ಸಂಬಂಧದ ಅರ್ಜಿಗಳು ವಿಚಾರಣೆ ನಡೆಸಿತು. ಅಕ್ಟೋಬರ್ 20ಕ್ಕೆ ವಿಚಾರಣೆ ಮುಂದೂಡಿದ ಪೀಠವು, ಅ.18 ಅಥವಾ ಅದಕ್ಕೂ ಮೊದಲು ಪ್ರತಿಕ್ರಿಯೆ ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು