ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಣಾಮ| ಮಹಾರಾಷ್ಟ್ರದಲ್ಲಿ1ರಿಂದ 8ನೇ ತರಗತಿವರೆಗೆ ಪರೀಕ್ಷೆ ರದ್ದು

Last Updated 3 ಏಪ್ರಿಲ್ 2021, 13:54 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 9 ಮತ್ತು 11ನೇ ತರಗತಿ ಕುರಿತು ನಂತರ ತೀರ್ಮಾನಿಸಲಾಗುತ್ತದೆ.

ಕೋವಿಡ್‌ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 10 ಮತ್ತು 12ನೇ ತರಗತಿಯ ಮುಖ್ಯ ಪರೀಕ್ಷೆಗಳು ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿದ್ದು, ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿವೆ ಎಂದು ಶಿಕ್ಷಣ ಸಚಿವರಾದ ವರ್ಷಾ ಗಾಯಕ್ವಾಡ್‌ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT