ಶುಕ್ರವಾರ, ಮೇ 20, 2022
24 °C

ಬಿಹಾರ ಮತ ಎಣಿಕೆ: ಎನ್‌ಡಿಎ ಮುನ್ನಡೆ ಸುಧಾರಣೆ; ಜಿದ್ದಾಜಿದ್ದಿ ಪೈಪೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಮುಂಜಾನೆ ಮತ ಎಣಿಕೆ ಆರಂಭವಾದ ಕ್ಷಣದಿಂದ ಸ್ಪಷ್ಟ ಮುನ್ನಡೆ ಸಾಧಿಸಿದ್ದ ಮಹಾಘಟಬಂಧನ ಮೈತ್ರಿಕೂಟವನ್ನು ಎನ್‌ಡಿಎ ಯಶಸ್ವಿಯಾಗಿ ಬೆನ್ನಟ್ಟಿದೆ.

ಬೆಳಿಗ್ಗೆ 10.13ರ ಅವಧಿಯಲ್ಲಿ ಮಹಾಘಟಬಂಧನದ 115 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರು. ಬಿಜೆಪಿಯ 110 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರು. ಎಲ್‌ಜೆಪಿಯ 9, ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದೇ ಪರಿಸ್ಥಿತಿ ಮುಂದುವರಿದರೆ ಯಾವುದೇ ಒಂದು ಮೈತ್ರಿಕೂಟಕ್ಕೆ ನಿಚ್ಚಳ ಬಹುಮತ ಕಷ್ಟವಾಗಬಹುದು ಎನ್ನಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು